ಸಾವೇಹಕ್ಲು ಡ್ಯಾಂಗೆ ಜನವೋ ಜನ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಪ್ರವಾಸಿಗರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | HOSANAGARA | 18 ಜುಲೈ 2022

ಹೊಸನಗರ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಸಾವೇಹಕ್ಲು ಜಲಾಶಯ (SAVEHAKLU DAM) ಭರ್ತಿಯಾಗಿದೆ. ಹೆಚ್ಚುವರಿ ನೀರು ಓವರ್ ಫ್ಲೋ ಆಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಪ್ರವಾಸಿಗರು ಜಲಾಶಯದ ಬಳಿಗೆ ಬರುತ್ತಿದ್ದಾರೆ.

Shimoga Nanjappa Hospital

ಸಾವೇಹಕ್ಲು ಬಳಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ವೀಕೆಂಡ್ ಸಂದರ್ಭ ದೊಡ್ಡ ಸಂಖ್ಯೆಯ ಪ್ರವಾಸಿಗರು ಸಾವೇಹಕ್ಲು ಜಲಾಶಯಕ್ಕೆ ಭೇಟಿ ನೀಡಿ, ನೀರು ಓವರ್ ಫ್ಲೋ ಆಗುವುದನ್ನು ಕಣ್ತುಂಬಿಕೊಂಡಿದ್ದಾರೆ.

ಶನಿವಾರ ಮತ್ತು ಭಾನುವಾರದಂದು ಭಾರಿ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದರು. ಜಲಾಶಯ ಭರ್ತಿಯಾದ ವಿಚಾರ ತಿಳಿದು ಇತರೆ ದಿನಗಳಲ್ಲೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಸಾವೇಹಕ್ಲು ಜಲಾಶಯವು 582 ಮೀಟರ್ ಗರಿಷ್ಠ ಎತ್ತರ ಹೊಂದಿದೆ. ನಿರಂತರ ಮಳೆಯಿಂದ ಒಳ ಹರಿವು ಏರಿಕೆಯಾಗಿದ್ದು, ಜುಲೈ 13ರಂದು ಓವರ್ ಫ್ಲೋ ಆಗಿದೆ. ಇದನ್ನು ಕಣ್ತುಂಬಿಕೊಳ್ಳಲು, ಜಲಾಶಯದ ಮುಂದೆ ನಿಂತು ಫೋಟೊ ಕ್ಲಿಕ್ಕಿಸಿಕೊಳ್ಳಲು ಹೆಚ್ಚು ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಮೇಲ್ಭಾಗದಿಂದ ಜಲಾಶಯವನ್ನು (SAVEHAKLU DAM) ವೀಕ್ಷಿಸಲು ಯಾವುದೆ ಅಡ್ಡಿ ಇಲ್ಲ. ಆದರೆ ಓವರ್ ಫ್ಲೋ ಸೊಬಗನ್ನು ಹತ್ತಿರದಿಂದ ನೋಡಲು ಮಾಸ್ತಿಕಟ್ಟೆ ಕೆಪಿಸಿ ಕಚೇರಿಯಲ್ಲಿ ಪಾಸ್ ಪಡೆದುಕೊಳ್ಳಬೇಕಿದೆ.

ಇದನ್ನೂ ಓದಿ – ಆಗುಂಬೆ ಘಾಟಿ ರಸ್ತೆಯಲ್ಲಿ ಬಿರುಕು, ವಾಹನ ಸವಾರರಲ್ಲಿ ಢವಢವ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2022

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment