ರಸ್ತೆ ಗುಂಡಿ ಪಕ್ಕದಲ್ಲಿ ಚೇರ್ ಹಾಕಿ ಕುಳಿತ ಸಾಮಾಜಿಕ ಹೋರಾಟಗಾರ, ಇನ್ನೆರಡು ದಿನದ ಗಡುವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 13 ನವೆಂಬರ್ 2021

ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ತೀವ್ರ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಗುಂಡಿ ಪಕ್ಕದಲ್ಲೇ ಚೇರ್ ಹಾಕಿಕೊಂಡು ಕುಳಿತು ವಾಹನ ಸವಾರರಿಗೆ ಗುಂಡಿಗಳಿವೆ ಜೋರಾಗಿ ಕೂಗಿ ಎಚ್ಚರಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸಿದರು.

AVvXsEhRxVDTjnl mU5IwBsuhYq4yFoA th6L PA4shgungbOGUBhzO 1Cyj8k22HfITS84COWKYvy0RjMocMKE0ozUzoAHEv1PukKNMZv6CnLjIv6UMUqVXpDuOsJdqVxKXqIGPqj CHHgiFqRTEAcTVOE1NI5upnfDbgDyOq dMS02GNw 4FkWuBOZubgnrQ=s926

ಗುಂಡಿ ಪಕ್ಕದಲ್ಲೆ ಕುಳಿತರು

ಟಿ.ಆರ್.ಕೃಷ್ಣಪ್ಪ ಅವರು ಗುಂಡಿ ಪಕ್ಕದಲ್ಲೆ ಚೇರ್ ಹಾಕಿ ಕುಳಿತು ಘೋಷಣೆ ಕೂಗಿದರು. ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು. ಇದೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಟಿ.ಆರ್.ಕೃಷ್ಣಪ್ಪ ಅವರು, ‘ರಿಪ್ಪನ್’ಪೇಟೆ ದೂರದೂರುಗಳಿಂದ ಜನರು ಬರುತ್ತಾರೆ. ಇಲ್ಲಿರುವ ಗುಂಡಿಗಳಿಂದಾಗಿ ಹಲವರು ಬಿದ್ದು ಗಾಯಗೊಂಡಿದ್ದಾರೆ. ಮೊನ್ನೆ ಒಬ್ಬ ಹಳ್ಳಿ ಹುಡುಗ ಬಂದು ಬಿದ್ದು ನೋವು ಅನುಭವಿಸಿದ್ದಾನೆ. ಇದನ್ನು ಕೇಳಿ ನೋವಾಯಿತು. ಹಾಗಾಗಿ ಜನರನ್ನು ಎಚ್ಚರಿಸಲು ಹೋರಾಟ ನಡೆಸುತ್ತಿದ್ದೇನೆ’ ಎಂದು ತಿಳಿಸಿದರು.

ಇನ್ನೆರಡು ದಿನ ಗಡುವು

ರಿಪ್ಪನ್’ಪೇಟೆ ಸರ್ಕಲ್’ನಲ್ಲಿರುವ ಗುಂಡಿಗಳನ್ನು ಇನ್ನೆರಡು ದಿನದಲ್ಲಿ ಮುಚ್ಚಬೇಕು ಎಂದು ಟಿ.ಆರ್.ಕೃಷ್ಣಪ್ಪ ಗಡುವು ನೀಡಿದ್ದಾರೆ. ‘ಇನ್ನೆರಡು ದಿನದಲ್ಲಿ ಗುಂಡಿಗಳನ್ನು ಮುಚ್ಚದೆ ಹೋದರೆ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡುತ್ತೇನೆ’ ಎಂದು ಎಚ್ಚರಿಸಿದ್ದಾರೆ.

ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಅವರ ಹೋರಾಟಕ್ಕೆ ಸ್ಥಳೀಯರು, ವ್ಯಾಪಾರಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

AVvXsEg7D64eppM2Y2YXBDC80Q2TdBmP2uvjR kzBF IPI

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2021

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment