ಹುಲಿಕಲ್‌ ಘಾಟಿ, ಹೇರ್‌ ಪಿನ್‌ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್‌ ಜಾಮ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಿರುವಿನಲ್ಲಿ ಲಾರಿ ಕೆಟ್ಟು ನಿಂತಿರುವುದರಿಂದ ಹುಲಿಕಲ್‌ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ (Traffic) ಸ್ಥಗಿತಗೊಂಡಿದೆ. ಭೂ ಕುಸಿತ ಉಂಟಾಗಿದ್ದ ಜಾಗದಲ್ಲಿರುವ ಹೇರ್‌ ಪಿನ್ ತಿರುವಿನಲ್ಲೇ ಲಾರಿ ಕೆಟ್ಟು ನಿಂತಿದೆ.

ಇತರೆ ವಾಹನಗಳು ತಿರುವಿನಲ್ಲಿ ಸಾಗಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದೆ. ಕಿಲೋ ಮೀಟರ್‌ಗಟ್ಟಲೆ ದೂರದವರೆಗು ವಾಹನಗಳು ಸರತಿಯಲ್ಲಿ ನಿಂತಿವೆ.

Traffic-Jam-at-hulikal-ghat-at-hosanagara

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2025

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment