BREAKING NEWS – ಹುಲಿಕಲ್‌ನಲ್ಲಿ ಅಪಘಾತ, ಟ್ರಾಫಿಕ್‌ ಜಾಮ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA, 29 AUGUST 2024 : ಹುಲಿಕಲ್‌ ರಸ್ತೆಯಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ (MISHAP). ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಲಾರಿಗಳು ಅಪಘಾತಕ್ಕೀಡಾಗಿ ರಸ್ತೆ ಮಧ್ಯದಲ್ಲೇ ನಿಂತಿವೆ. ಬೆಳಗ್ಗೆ 5 ಗಂಟೆಯಿಂದ ಈ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿವೆ. ಇನ್ನು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.‌

ಇದನ್ನೂ ಓದಿ ⇒ ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment