ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA, 29 AUGUST 2024 : ಹುಲಿಕಲ್ ರಸ್ತೆಯಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ (MISHAP). ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾರಿಗಳು ಅಪಘಾತಕ್ಕೀಡಾಗಿ ರಸ್ತೆ ಮಧ್ಯದಲ್ಲೇ ನಿಂತಿವೆ. ಬೆಳಗ್ಗೆ 5 ಗಂಟೆಯಿಂದ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿವೆ. ಇನ್ನು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್ಪೆಕ್ಟರ್ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?ಅ