ರಾಜ್ಯ ಹೆದ್ದಾರಿ ಮೇಲೆ ಉರುಳಿದ ಮರ, ವಾಹನ ಸಂಚಾರ ಸ್ಥಗಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | RIPPONPETE | 13 ಜುಲೈ 2022

ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದು, ರಿಪ್ಪನ್ ಪೇಟೆ – ಕೋಣಂದೂರು (RIPPONPETE KONANDUR) ಸಂಪರ್ಕ ಕಡಿತವಾಗಿದೆ. ನಿರಂತರ ಮಳೆಯ ಪರಿಣಾಮ ಮರ ಧರೆಗುರುಳಿದೆ (TREE FALL).

Shimoga Nanjappa Hospital

ಅಮೃತ ಗ್ರಾಮ ಪಂಚಾಯಿತಿ (AMRUTHA GRAMA PANCHAYATH) ವ್ಯಾಪ್ತಿಯ ಸುಣ್ಣದಬಸ್ತಿ ಬಳಿ ಘಟನೆ ಸಂಭವಿಸಿದೆ. ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಸದ್ಯ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಹೆದ್ದಾರಿಪುರ – ಬಿದರಹಳ್ಳಿ ಮಾರ್ಗವಾಗಿ ಗರ್ತಿಕೆರೆ ಮೂಲಕ ವಾಹನಗಳು ಸಂಚರಿಸುತ್ತಿವೆ. ಅಮೃತ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ವಿದ್ಯುತ್ ಕಂಬ, ಕತ್ತಲಲ್ಲಿ ಗ್ರಾಮಸ್ಥರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment