ಒಣಗಿದ ಮರ ಬಿದ್ದು ಹಸು ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರ: ಮೇಯುತ್ತಿದ್ದ ಹಸುವಿನ (Cow) ಮೇಲೆ ಒಣಗಿದ ಮರ ಬಿದ್ದು ಹಸು ಮೃತಪಟ್ಟಿದೆ. ಹೊಸನಗರ ತಾಲೂಕಿನ ಸಂಕೂರಿನಲ್ಲಿ ಘಟನೆ ಸಂಭವಿಸಿದೆ.

ಸಂಕೂರು ಗ್ರಾಮದ ರೈತ ಮಹಿಳೆ ಪುಷ್ಪಾ ಎಂಬವರ ಹಸು ಮೃತಪಟ್ಟಿದ್ದು, ಅಂದಾಜು ₹ 30 ಸಾವಿರ ಮೌಲ್ಯದ್ದಾಗಿದೆ. ತಾಲ್ಲೂಕು ಆಡಳಿತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ‌ಆಗ್ರಹಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

Tree-falls-at-hosanagara-cow-succumbed

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

Leave a Comment