ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಹೊಸನಗರ: ಪೊಲೀಸ್ ಜೀಪ್ (Police Vehicle) ಕಂಡು ಚಾಲಕನೊಬ್ಬ ಟಿಪ್ಪರ್ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಹೊಸನಗರ ತಾಲೂಕು ಮುಂಬಾರು ಸಮೀಪದ ದಿಬ್ಬಣಗಲ್ಲು ಸಮೀಪ ಘಟನೆ ಸಂಭವಿಸಿದೆ.
ಹಿಂಬದಿಯಲ್ಲಿ ಪೊಲೀಸ್ ಜೀಪ್ ಬರುತ್ತಿರುವುದನ್ನು ಕಂಡು ಚಾಲಕ ಟಿಪ್ಪರ್ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಸ್ವಲ್ಪ ದೂರದಲ್ಲಿ ಲಾರಿ ನಿಲ್ಲಿಸಿದ ಚಾಲಕ ಪರಾರಿಯಾಗಿದ್ದಾನೆ. ಅನುಮಾನಗೊಂಡು ಟಿಪ್ಪರ್ ಲಾರಿ ಪರಿಶೀಲಿಸಿದಾಗ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಲಾರಿ ಚಾಲಕ ಮತ್ತು ಮಾಲೀಕನ ವಿರುದ್ಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾ, ಸೆ.24ಕ್ಕೆ ಏನೇನಿರುತ್ತೆ? ನಾಳೆ ಯಾವೆಲ್ಲ ಸಿನಿಮಾ ಸ್ಟಾರ್‌ಗಳು ಬರ್ತಿದ್ದಾರೆ?



