ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

Sarkari-Naukarara-Sanga-Sports-

ಹುಲಿಕಲ್‌ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್‌ ಡ್ಯಾಮ್‌ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ.

Truck-Drowned-in-lake-at-Hosanagara.

ಜೋಳದ ಲೋಡ್‌ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Truck-Drowned-in-lake-at-Hosanagara.

Truck-Drowned-in-lake-at-Hosanagara.

SLV-BOOK-SHOP-SHIMOGA

ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment