ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರು ಬಂಧನ, ಎರಡು ಗಿಳಿಗಳು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2024

RIPPONPETE : ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರನ್ನು ಸಾಗರ ಪೊಲೀಸ್‌ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಪಂಜರದೊಳಗಿದ್ದ ಎರಡು ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.

ರಿಪ್ಪನ್‌ಪೇಟೆಯ ಕೆರೆಹಳ್ಳಿ ಕ್ರಾಸ್‌ನಲ್ಲಿ ಬೆಂಗಳೂರಿನ ಮಂಜುನಾಥ್‌ ಮತ್ತು ಯಲ್ಲಪ್ಪ ಎಂಬುವವರನ್ನು ಬಂಧಿಸಲಾಗಿದೆ. ಗಿಳಿಗಳನ್ನು ಬಳಸಿ ಜ್ಯೋತಿಷ್ಯ ಹೇಳುವ ನೆಪದಲ್ಲಿ ಅವುಗಳನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಲಾಗಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್‌ ಜಾಮ್‌

ಕಾರ್ಯಾಚರಣೆಯಲ್ಲಿ ಸಾಗರ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಮೋದಿನಿ, ಗಣೇಶ್, ಗಿರೀಶ್, ವಿಶ್ವನಾಥ, ಕೃಷ್ಣ, ದಿನೇಶ, ಮಹೇಶ್ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment