| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 10 JANUARY 2024
RIPPONPETE : ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರನ್ನು ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಪಂಜರದೊಳಗಿದ್ದ ಎರಡು ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.
ರಿಪ್ಪನ್‌ಪೇಟೆಯ ಕೆರೆಹಳ್ಳಿ ಕ್ರಾಸ್‌ನಲ್ಲಿ ಬೆಂಗಳೂರಿನ ಮಂಜುನಾಥ್ ಮತ್ತು ಯಲ್ಲಪ್ಪ ಎಂಬುವವರನ್ನು ಬಂಧಿಸಲಾಗಿದೆ. ಗಿಳಿಗಳನ್ನು ಬಳಸಿ ಜ್ಯೋತಿಷ್ಯ ಹೇಳುವ ನೆಪದಲ್ಲಿ ಅವುಗಳನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಲಾಗಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್ ಜಾಮ್
ಕಾರ್ಯಾಚರಣೆಯಲ್ಲಿ ಸಾಗರ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಮೋದಿನಿ, ಗಣೇಶ್, ಗಿರೀಶ್, ವಿಶ್ವನಾಥ, ಕೃಷ್ಣ, ದಿನೇಶ, ಮಹೇಶ್ ಪಾಲ್ಗೊಂಡಿದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()