ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 18 ಜುಲೈ 2020
ಬೆಂಗಳೂರಿನಿಂದ ಹೊಸನಗರಕ್ಕೆ ಬಂದಿದ್ದ ಇಬ್ಬರಿಗೆ ಕರೋನ ಸೋಂಕು ತಗುಲಿದೆ. ಶುಕ್ರವಾರ ಬಿಡುಗಡೆಯಾದ ವರದಿಯಲ್ಲಿ ಇಬ್ಬರಿಗೆ ಸೋಂಕು ದೃಢವಾಗಿದೆ ಎಂದು ತಿಳಿಸಲಾಗಿದೆ. ಇದರಿಂದ ತಾಲುಕಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಗಲ್ಲು ಗ್ರಾಮದ 31 ವರ್ಷದ ವ್ಯಕ್ತಿ ಮತ್ತು ಮಾವಿನಕಟ್ಟೆ ಸಮೀಪದ ಸಾವಂತೂರು ಗ್ರಾಮದ 29 ವರ್ಷದ ವ್ಯಕ್ತಿಗೆ ಕರೋನ ಸೋಂಕು ದೃಢವಾಗಿದೆ.
ಬೆಂಗಳೂರಿನಿಂದ ಹಿಂತಿರುಗಿದ್ದ ಇಬ್ಬರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶುಕ್ರವಾರ ಸೋಂಕು ದೃಢವಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















