ಹೊಸನಗರ: ಹಸಿರುಮಕ್ಕಿ ಲಾಂಚ್ ಸಮೀಪ ಟಾಟಾ ಏಸ್ ವಾಹನ (Vehicle) ಪಲ್ಟಿಯಾಗಿ, ಅದರಲ್ಲಿದ್ದವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಸಿರುಮಕ್ಕಿ ಲಾಂಚ್‌ಗಿಂತಲು ಸ್ವಲ್ಪ ದೂರದಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ದನಗಳು ಅಡ್ಡ ಬಂದಿವೆ. ದಿಢೀರ್ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಅದರಲ್ಲಿದ್ದ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧ ಟಾಟಾ ಏಸ್ ವಾಹನದ ಚಾಲಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್, ಇಲ್ಲಿದೆ ಡಿಟೇಲ್ಸ್

Goods Vehicle incident near hasirumakki
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






