ಶಿವಮೊಗ್ಗ ಲೈವ್
ಹೊಸನಗರ: ಹಸಿರುಮಕ್ಕಿ ಲಾಂಚ್ ಸಮೀಪ ಟಾಟಾ ಏಸ್ ವಾಹನ (Vehicle) ಪಲ್ಟಿಯಾಗಿ, ಅದರಲ್ಲಿದ್ದವರು ಗಾಯಗೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಸಿರುಮಕ್ಕಿ ಲಾಂಚ್‌ಗಿಂತಲು ಸ್ವಲ್ಪ ದೂರದಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ದನಗಳು ಅಡ್ಡ ಬಂದಿವೆ. ದಿಢೀರ್ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಅದರಲ್ಲಿದ್ದ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧ ಟಾಟಾ ಏಸ್ ವಾಹನದ ಚಾಲಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್, ಇಲ್ಲಿದೆ ಡಿಟೇಲ್ಸ್

Goods Vehicle incident near hasirumakki

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: