ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ: ಮೂಗುಡ್ತಿ ವನ್ಯಜೀವಿ ವಲಯದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಗಳು (Wild elephant) ಬೆಳೆಹಾನಿ ಮಾಡಿವೆ. ಸಿದ್ದಪ್ಪ ಅವರ ತೋಟದಲ್ಲಿ ತೆಂಗು ಮತ್ತು ಬಾಳೆ ಗಿಡಗಳನ್ನು ಹಾನಿಮಾಡಿವೆ.
ಅರಣ್ಯ ವ್ಯಾಪ್ತಿಯಲ್ಲಿ ಕಂದಕ ನಿರ್ಮಾಣ ಮಾಡಿದ್ದರೂ ಒಂದೆರಡು ಕಡೆಗಳಲ್ಲಿ ಜನ, ಜಾನುವಾರುಗಳ ಓಡಾಟಕ್ಕಾಗಿ ಬಿಡಲಾಗಿದೆ. ಆ ಸ್ಥಳಗಳ ಮೂಲಕವೇ ಆನೆಗಳು ಬಂದು ಹೊಲ, ಗದ್ದೆಗಳನ್ನು ಹಾನಿಮಾಡುತ್ತಿವೆ. ಹಾಗಾಗಿ ಕಂದಕ ನಿರ್ಮಾಣ ಪೂರ್ಣಗೊಳಿಸಿ ಎಂದು ಅರಣ್ಯಾಧಿಕಾರಿಗಳನ್ನು ರೈತರು ಒತ್ತಾಯಿಸಿದರು.
ಇದನ್ನೂ ಓದಿ » ಶಂಕರಘಟದಲ್ಲಿ ಬಸ್ಸಿನ ಟೈರ್ ಸ್ಫೋಟ, ಬೈಕ್ ಸವಾರ ಸಾವು, ಹೇಗಾಯ್ತು ಘಟನೆ?
ಈ ಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾಡಾನೆಗಳ ಹಾವಳಿ ಮಿತಿಮೀರಿದೆ. ಆರ್ಎಫ್ಒ ಪವನ್ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






