ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA, 9 AUGUST 2024 : ಇಬ್ಬರು ಮಕ್ಕಳನ್ನು (Children) ಬಾವಿಗೆ ತಳ್ಳಿ ತಾನು ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಗುರುವಾರ ರಾತ್ರಿ ವಾಣಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪಿಎಸ್ಐ ರಮೇಶ್ ಘಟನೆ ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ ⇓
ಟಿಪ್ಪರ್, ಬೈಕ್ ಮಧ್ಯೆ ಅಪಘಾತ, ಯುವಕ ಸಾವು, ಮತ್ತೊಬ್ಬ ಸ್ಥಿತಿ ಗಂಭೀರ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





