ಕೋಣಂದೂರು ಸಮೀಪ ವಿದ್ಯುತ್‌ ಸ್ಪರ್ಶಿಸಿ ವೃದ್ಧೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 OCTOBER 2023

 KONANDURU : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆಯೊಬ್ಬರು (Woman) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ವರಮಹಾಲಕ್ಷ್ಮಿ (73) ಎಂಬುವರು ಮೃತ ದುರ್ದೈವಿ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಇಸ್ರೇಲ್‌ನಲ್ಲಿರುವ ಶಿವಮೊಗ್ಗದ ನಿವಾಸಿಗಳು ಸೇಫ್‌, ಮಾಹಿತಿ ಸಂಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2023

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment