ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಸುತ್ತಿದ್ದ ವೇಳೆಯಲ್ಲಿ ವಿದ್ಯುತ್ ಕಂಬ (electric pole) ಏಕಾಏಕಿ ತುಂಡಾಗಿ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿಯಲ್ಲಿ ನಡೆದಿದೆ.

Shivamogga-Live-Number-1-Website

ಮೈಸೂರು ಮೂಲದ ವಿಜಯ್ (30) ಮೃತಪಟ್ಟ ದುರ್ದೈವಿ. ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಕ್ಕಾಗಿ ಇವರು ಲೈಟ್ ಕಂಬ ಏರಿದ್ದರು. ಈ ಸಂದರ್ಭ ಹಳೆಯ ವಿದ್ಯುತ್ ಕಂಬವು ಏಕಾಏಕಿ ಬುಡಸಮೇತ ತುಂಡಾಗಿ ಬಿದ್ದಿದೆ. ಕಂಬದ ಮೇಲಿದ್ದ ವಿಜಯ್ ಅವರು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಕ್ಷಣವೇ ಗಾಯಾಳು ವಿಜಯ್‌ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

Leave a Comment