ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JUNE 2024
HOSANAGARA : ವಿದ್ಯುತ್ ಮಾರ್ಗ ದುರಸ್ಥಿ ವೇಳೆ ವಿದ್ಯುತ್ ತಗುಲಿ (Shock) ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಹೊಸನಗರ ನಿವಾಸಿ ವಾಸು ಪೂಜಾರಿ ಗಾಯಾಳು. ಗಂಭೀರವಾಗಿ ಗಾಯಗೊಂಡಿರುವ ವಾಸು ಪೂಜಾರಿ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸನಗರ ತಾಲೂಕಿನ ಸಮಗೋಡು ಸಮೀಪ ದುರಸ್ಥಿ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೂ ವಿದ್ಯುತ್ ತಗುಲಿರುವುದು ಅನುಮಾನ ಮೂಡಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯವೆ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರ್ಮಿಕರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ ಮಾಡಿದ ಟ್ರಾಫಿಕ್ ಪೊಲೀಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















