ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ (Youth) ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಉಕ್ಕಡ ಮಗುಚಿ ಪೂರ್ಣೇಶ್ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್ ಮತ್ತು ರಂಜನ್ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಕತ್ತಲಾದ್ದರಿಂದ ಶನಿವಾರ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ ಈಶ್ವರ್ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

ಇದನ್ನೂ ಓದಿ » ಸಾಗರದ ಎಲ್.ಬಿ.ಕಾಲೇಜು ನಿವೃತ್ತ ಪ್ರಾಧ್ಯಾಪಕ ನಿಧನ, ಮೆಡಿಕಲ್ ಕಾಲೇಜಿಗೆ ದೇಹ ದಾನ
Youth Found in water by eshwar malpe team
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






