ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ, ಈಶ್ವರ್‌ ಮಲ್ಪೆ ನೇತೃತ್ವದ ಕಾರ್ಯಾಚರಣೆ

ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ (Youth) ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಕತ್ತಲಾದ್ದರಿಂದ ಶನಿವಾರ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ ಈಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Poornesh-found-in-the-lake-by-eshwar-malpe-team

ಇದನ್ನೂ ಓದಿ » ಸಾಗರದ ಎಲ್‌.ಬಿ.ಕಾಲೇಜು ನಿವೃತ್ತ ಪ್ರಾಧ್ಯಾಪಕ ನಿಧನ, ಮೆಡಿಕಲ್‌ ಕಾಲೇಜಿಗೆ ದೇಹ ದಾನ

JNNCE-Admission-Advt-scaled

Youth Found in water by eshwar malpe team

Poornesh-found-in-the-lake-by-eshwar-malpe-team

Leave a Comment