ರೈಲಿಗೆ ಸಿಲುಕಿ ಯುವಕ ಸಾವು, ಸ್ಥಳಕ್ಕೆ ಪೊಲೀಸರ ಭೇಟಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

HOSANAGARA | ಯುವಕನೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇಂದು ಬೆಳಗ್ಗೆ ಘಟನೆ ನಡೆದಿರುವ ಸಾಧ್ಯತೆ ಇದೆ. (youth hit by train)

ಹೊಸನಗರ ತಾಲೂಕು ಅರಸಾಳು ರೈಲ್ವೆ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ಮೃತನನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ.

ರೈಲ್ವೆ ಹಳಿ ಮೇಲೆ ಮೃತ ದೇಹ ಇರುವುದನ್ನು ಗಮನಿಸಿ, ಸ್ಥಳೀಯರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಬೈಪಾಸ್ ರಸ್ತೆಯಲ್ಲಿ ವ್ಯಕ್ತಿ ಕಣ್ಣಿಗೆ ಖಾರದ ಪುಡಿ ಎರಚಿ, ಬಿಯರ್ ಬಾಟಲಿಯಿಂದ ತಲೆಗೆ ಹೊಡೆದ ಅಪರಿಚಿತರು

ADVERTISEMENT  (youth hit by train)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment