ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಕಾರಗೋಡು ಗ್ರಾಮದ ಸೃಜನ್ (19) ಮನೆಯಲ್ಲಿ (House) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ತೀರ್ಥಹಳ್ಳಿಗೆ ತೆರಳಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

SLV-BOOK-SHOP-SHIMOGA JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment