ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ನಗರಸಭೆ ಆಡಳಿತ (Administration) ಸುಧಾರಣೆಗೆ ಒತ್ತಾಯಿಸಿ ನಗರಸಭೆ ಕಚೇರಿ ಎದುರು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ತಾಲ್ಲೂಕು ಘಟಕದ ಪ್ರಮುಖರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರ ಬೇಡಿಕೆಗಳೇನು?
ಬೇಡಿಕೆ 1 : ಸಾಗರ ನಗರ ವ್ಯಾಪ್ತಿಯ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಬೇಕು.
ಬೇಡಿಕೆ 2 : ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು. ಪರಿಶಿಷ್ಟ ಜಾತಿ, ಪಂಗಡದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಬೇಕು

ಬೇಡಿಕೆ 3 : ಹಲವು ವರ್ಷಗಳಿಂದ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ವರ್ಗಾವಣೆ ಮಾಡಬೇಕು. ನಕಲಿ ಸೇಲ್ ಸರ್ಟಿಫಿಕೇಟ್, ಆಶ್ರಯ ಹಕ್ಕುಪತ್ರ ವಿತರಣೆ ಆರೋಪದ ಕುರಿತು ಸೂಕ್ತ ತನಿಖೆಯಾಗಬೇಕು.
ಕೆಆರ್ಎಸ್ ಪಕ್ಷದ ಪ್ರಮುಖರಾದ ವೀರಭದ್ರ, ನಾಗಭೂಷಣ, ಮಂಜುನಾಥ, ಶಿವು, ಪ್ರವೀಣ್, ಗಿರೀಶ್ ಕುಲಕರ್ಣಿ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

Protest against sagara nagarasabhe Administration
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















