ಹೊಟ್ಟೆನೋವು ಅಂತಾ ಸಾಗರದ ಆಸ್ಪತ್ರೆಗೆ ಬಂದ ಮಹಿಳೆಗೆ 2 ಗಂಟೆ ಶಸ್ತ್ರಚಿಕಿತ್ಸೆ, ಹೊರ ಬಂತು ಕೆ.ಜಿ.ಗಟ್ಟಲೆ ಗೆಡ್ಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2024

SAGARA : ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಜಯನಗರ ನಿವಾಸಿ ಶಶಿಕಲಾ ಎಂಬುವವರಿಗೆ ಸಾಗರದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು 2 ಗಂಟೆ ಶಸ್ತ್ರಚಿಕಿತ್ಸೆ ನಡೆಸಿದರು.

ಶಶಿಕಲಾ ಅವರು ಕೆಲವು ಸಮಯ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿರುವುದು ಗೊತ್ತಾಗಿದೆ. ವೈದ್ಯರಾದ ನಾಗೇಂದ್ರಪ್ಪ, ಪ್ರತಿಮಾ, ಶರ್ಮಿತಾ, ಬಿ.ಜಿ.ಸಂಗಮ್, ರಾಜೇಶ್, ಶುಶ್ರೂಷಕಿಯರಾದ ಸುವರ್ಣ, ಶ್ವೇತಾ, ಆಲಿಯಾ, ಚಂದ್ರು, ರಾಕೇಶ್ ಅವರನ್ನೊಳಗೊಂಡ ತಂಡ ಶಸ್ತ್ರ ಚಿಕಿತ್ಸೆ ನಡೆಸಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ಸದ್ಯ ಮಹಿಳೆ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ.

ಇದನ್ನೂ ಓದಿ – ಪುರಲೆಯಿಂದ ಫೋನ್‌ ಕಾಲ್‌‌, ಹೊನ್ನಾಳಿಗೆ ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್‌, ಕೂಡಲೆ ಶಿವಮೊಗ್ಗಕ್ಕೆ ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment