SHIVAMOGGA LIVE NEWS | 14 APRIL 2023
SAGARA : ಸೂಕ್ತ ದಾಖಲೆ ಇಲ್ಲದೆ ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ 46 ಹೊಸ ಬೈಕುಗಳನ್ನು (Bikes) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್‍ನಲ್ಲಿ ತಪಾಸಣೆ ವೇಳೆ ಬೈಕುಗಳ ಸಾಗಣೆ ಬೆಳಕಿಗೆ ಬಂದಿದೆ.
ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.jpg" alt="46-bikes-seized-for-not-having-valid-documents" width="926" height="521" />
33,78,336 ರೂ. ಮೌಲ್ಯದ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಗಲ್ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ಪರಿಶೀಲನೆ ವೇಳೆ ಬೈಕುಗಳು ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ ಸಾವು
ಇದನ್ನೂ ಓದಿ:➤ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, ಸರ್ಕಾರಿ ಜಮೀನು ಒತ್ತುವರಿ ತೆರವು, ಕಬ್ಬಿಣದ ಗೇಟ್ ಕಿತ್ತೊಗೆದು ಎಚ್ಚರಿಕೆ
CLICK HERE TO JOIN SHIVAMOGGA LIVE WHATSAPP GROUP