SHIVAMOGGA LIVE NEWS, 5 JANUARY 2024
ಮಂಗಳೂರು : ಹಿರಿಯ ಸಾಹಿತಿ ಡಾ. ನಾ.ಡಿಸೋಜ ಪುತ್ರ ನವೀನ್ ನಾ.ಡಿಸೋಜ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ನೀಡಿದ್ದಾರೆ. ನಾ.ಡಿಸೋಜ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ (Last Rites) ಕುರಿತು ನವೀನ್ ನಾ.ಡಿಸೋಜ ತಿಳಿಸಿದ್ದಾರೆ.
ನವೀನ್ ಅವರು ಹೇಳಿದ್ದೇನು? ಇಲ್ಲಿದೆ ವಿಡಿಯೋ