ಶಿವಮೊಗ್ಗ ಲೈವ್.ಕಾಂ | ಕಾರ್ಗಲ್
ಜೋಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕಳವು ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತನ ವಿರುದ್ಧ ಸಾಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎಲ್‌ಪಿಆರ್ ಪ್ರಕರಣವೆಂದು ಘೋಷಿಸಿ ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
