ಲಾರಿ, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಸಾಗರ | 6 ಸೆಪ್ಟೆಂಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಬಳಿ ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಹರೀಶ್ ನಾಯ್ಕ (22) ಮತ್ತು ವಿನಾಯಕ (25) ಮೃತ ಯುವಕರು.

ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment