ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟ ಶರಣ್, ಲಾಂಚ್‌ನಲ್ಲಿ ತೆರಳುವಾಗ ತೂಗು ಸೇತುವೆ ಮುಂಭಾಗ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ
![]() |
ಅಂಬರಗೋಡ್ಲು – ಕಳಸವಳ್ಳಿ ಮಧ್ಯೆ ತೂಗು ಸೇತುವೆ ನಿರ್ಮಾಣವಾಗುತ್ತಿದೆ. ಸೇತುವೆ (Bridge) ಉದ್ಘಾಟನೆ ನಂತರ ಇಲ್ಲಿನ ಲಾಂಚ್ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ ನಟ ಶರಣ್ ಸೇತುವೆ ಮತ್ತು ಲಾಂಚ್ ಎರಡರ ಕುರಿತು ತಮ್ಮ ಸಾಮಾಜಿಕ ಜಾಲಾತಣದಲ್ಲಿ ಪ್ರಕಟಿಸಿದ್ದಾರೆ.
ನಟ ಶರಣ್ ಪ್ರಕಟಿಸಿದ್ದೇನು?
‘ಸಿಗಂದೂರು ಚೌಡೇಶ್ವರಿ ಅಮ್ಮನವರ ದರ್ಶನಕ್ಕೆಂದು ಲಾಂಚ್ ದೋಣಿಯಲ್ಲಿ ಹೋಗುವ ಅನುಭವವೇ ಸ್ಮರಣೀಯ. ಇನ್ನೇನು ಕೆಲವೆ ದಿನಗಳಲ್ಲಿ ಸೇತುವೆ ತೆರೆಯುತ್ತದೆ. ಲಾಂಚ್‌ನ ಖುಷಿಯ ಜೊತೆಗೆ ಅಮ್ಮನವರ ದರ್ಶನ, ಮರೆಯಲಾಗದ ಅನುಭವವೇ ಸರಿʼ ಎಂದು ನಟ ಶರಣ್ ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಇಲ್ಲಿದೆ ವಿಡಿಯೋ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200