ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2024
ಸಾಗರ: ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಡಿಸೆಂಬರ್ 6ರಂದು ಆಯೋಜಿಸಿದ್ದ ಅಡಿಕೆ ಬೆಳೆಗಾರರ (Adike) ಸಮಾವೇಶವನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ತಿಳಿಸಿದ್ದಾರೆ.
ಡಿ. 6ರಂದು ನಿಗದಿಯಾಗಿದ್ದ ಸಮಾವೇಶಕ್ಕೆ ಕೇಂದ್ರದ ಕೃಷಿ ಸಚಿವರು ಪಾಲ್ಗೊಳ್ಳುವ ಭರವಸೆ ನೀಡಿದ್ದರು. ಆಡಳಿತಾತ್ಮಕ ಕಾರಣಗಳಿಗಾಗಿ ಅಂದು ಸಮಾವೇಶಕ್ಕೆ ಬರಲು ಸಚಿವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 71 ಸಾವಿರ ರೈತರ ಖಾತೆಗೆ ವಿಮೆ ಪರಿಹಾರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422