ಶಿವಮೊಗ್ಗ LIVE
ಆನಂದಪುರಂ: ಸಮೀಪದ ಗೌತಮಪುರದ ನಿವೃತ್ತ ಶಿಕ್ಷಕ ಮಂಜಪ್ಪ ಎಂಬುವವರ ಅಡಿಕೆ ತೋಟದಲ್ಲಿ ಮರದಿಂದ ಗೊನೆಗಳ ಕಳವು ಮಾಡಲಾಗಿದೆ. ಕೊಯ್ಲಿನ ಹಂತದಲ್ಲಿದ್ದ ಐದು ಕ್ವಿಂಟಾಲ್‌ನಷ್ಟು ಅಡಿಕೆ ಕಳುವಾಗಿದೆ ಎಂದು ತೋಟದ ಮಾಲೀಕ ಮಂಜಪ್ಪ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೊ, ಏನಂದ್ರು ಅಧ್ಯಕ್ಷರು?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






