ಆನಂದಪುರ ಲಾಕ್ ಡೌನ್, ಹೇಗಿತ್ತು ಮೊದಲ ದಿನದ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021

ಆನಂದಪುರದಲ್ಲಿ ಮೊದಲ ದಿನದ ಲಾಕ್‍ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಲಾಕ್‍ ಡೌನ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಇವತ್ತು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು.

ಲಾಕ್‍ ಡೌನ್ ಅವಧಿ ಆರಂಭವಾಗುತ್ತಿದ್ದಂತೆ ಆನಂದಪುರದ ಎಲ್ಲ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಅನ್ನುತ್ತಿದ್ದವು. ಮೊದಲ ದಿನ ಕಠಿಣ ಲಾಕ್‍ ಡೌನ್‍ಗೆ ಜನ ಬೆಂಬಲ ಉತ್ತಮವಾಗಿತ್ತು.

ಕೃಷಿ ಚಟುವಟಿಕೆಗೆ ಯಾವುದೆ ನಿರ್ಬಂಧವಿರಲಿಲ್ಲ. ಹಾಗಾಗಿ ತೋಟ, ಗದ್ದೆಗಳಿಗೆ ಹೋಗಿ ಬರಲು ಅವಕಾಶವಿತ್ತು. ಕೃಷಿಕರು ಜಮೀನುಗಳಿಗೆ ಹೋಗಿ ಕೆಲಸ ಮಾಡಿದರು. ಆನಂದಪುರದಲ್ಲಿ ಲಾಕ್ ಡೌನ್ ಹೇಗಿತ್ತು ಎಂಬುದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2021

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment