ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ ವಾಸನೆಗೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್
Waste Management
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





