ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. 2024ರ ಜನವರಿ 12ರವರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್‌ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment