ಸಾಗರದಲ್ಲಿ 21 ಕ್ವಿಂಟಾಲ್ ಅಡಕೆ ಕದ್ದವರ ಬಳಿ ಸಿಕ್ತು 23 ಕ್ವಿಂಟಾಲ್ ಅಡಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 ಮಾರ್ಚ್ 2022

ಮನೆ ಬಳಿ ಒಣಗಲು ಹಾಕಿದ್ದ ಅಡಕೆ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 23 ಕ್ವಿಂಟಾಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಭಟ್ಕಳದ ಹಬೀಬ್ ಖಾನ್ ಅಲಿಯಾಸ್ ಅಪ್ಪು (24), ಮಹಮ್ಮದ್ ಮರ್ದನ್ (21), ರುಮಾನ್ (20) ಎಂಬುವವರನ್ನು ಬಂಧಿಸಲಾಗಿದೆ. ಫೈರೋಜ್ ಖಾನ್ (22) ಎಂಬಾತನನ್ನು ಮಾ.4ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳುವಾಗಿದ್ದು 21 ಕ್ವಿಂಟಾಲ್, ಸಿಕ್ಕಿದ್ದು 23 ಕ್ವಿಂಟಾಲ್

ತಲವಾಟ ಗ್ರಾಮದಲ್ಲಿ ರೈತರೊಬ್ಬರು ಮಾರ್ಚ್ 2ರಂದು ತಮ್ಮ ಮನೆ ಬಳಿ ಒಣಗಿಸಲು ಹಾಕಿದ್ದ 21 ಕ್ವಿಂಟಾಲ್ ಅಡಕೆ ಕಳ್ಳತನವಾಗಿತ್ತು. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ನಾಲ್ವರು ಅಡಕೆ ಕಳ್ಳರು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ | ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ

ವಿಚಾರಣೆ ವೇಳೆ ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಒಟ್ಟು ನಾಲ್ಕು ಅಡಕೆ ಕಳ್ಳತನ ಪ್ರಕರಣವನ್ನು ಕಳ್ಳರು ಬಾಯಿಬಿಟ್ಟಿದ್ದಾರೆ. ಇವರಿಂದ ಒಟ್ಟು 4.70 ಲಕ್ಷ ರೂ. ಮೌಲ್ಯದ 23 ಕ್ವಿಂಟಾಲ್ ಸಿಪ್ಪೆಗೋಟು ಅಡಕೆ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ 1 ಬೊಲೇರೊ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 10, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment