ಚೀಲದಲ್ಲಿ ತುಂಬಿಟ್ಟಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ, ಹೇಗಾಯ್ತು ಕಳ್ಳತನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ಮನೆ ಹಿಂಭಾಗದ ಶೆಡ್ ನಲ್ಲಿ ಇಟ್ಟಿದ್ದ 4 ಕ್ವಿಂಟಾಲ್ ಸಿಪ್ಪೆಗೋಟು ಅಡಕೆ (ARECA THEFT) ರಾತ್ರೋ ರಾತ್ರಿ ನಾಪತ್ತೆಯಾಗಿದೆ. ಚೀಲಗಳಲ್ಲಿ ತುಂಬಿ ಇಟ್ಟಿದ್ದ ಅಡಕೆಯನ್ನು ಕಳವು ಮಾಡಲಾಗಿದೆ.

Shimoga Nanjappa Hospital

ಸಾಗರ ತಾಲೂಕು ಅದರಂತೆ ಗ್ರಾಮದ ಕಾಳಿ ಬಸಪ್ಪ ಎಂಬುವವರಿಗೆ ಸೇರಿದ ಸಿಪ್ಪೆಗೋಟು ಅಡಕೆ ಕಳ್ಳತನವಾಗಿದೆ. ಕಾಳಿ ಬಸಪ್ಪ ಅವರು ತಮ್ಮ ತೋಟದಲ್ಲಿ ಬೆಳೆದ ಅಡಕೆಯನ್ನು (ARECA THEFT) ಕೊಯ್ದು, ಮನೆ ಹಿಂಭಾಗದ ಶೆಡ್ ನಲ್ಲಿ ಚೀಲ ಕಟ್ಟಿ ಇಟ್ಟಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಗೆ ನುಗ್ಗಿ ದಾಂಧಲೆ, ಗ್ರಾಮಸ್ಥರಲ್ಲಿ ಆತಂಕ

ಶೆಡ್ ನಲ್ಲಿ ಸುಮಾರು 4 ಕ್ವಿಂಟಾಲ್ 88 ಕೆ.ಜಿ ಸಿಪ್ಪೆಗೋಟು ಅಡಕೆ ಇತ್ತು. ಅ. 1ರಂದು ರಾತ್ರಿ ಇದ್ದ ಅಡಕೆ ಅ.2ರಂದು ಬೆಳಗ್ಗೆ ಬಂದು ನೋಡಿದಾಗ ಅಡಕೆ ಚೀಲಗಳು ಇರಲಿಲ್ಲ. ಸುಮಾರು 1.10 ಲಕ್ಷ ರೂ. ಮೌಲ್ಯದ ಸಿಪ್ಪೆಗೋಟು ಅಡಕೆ ಕಳ್ಳತನವಾಗಿದೆ (ARECA THEFT) ಎಂದು ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಪಾರ್ಟ್ ಟೈಮ್ ಜಾಬ್ ಅಂತಾ ಮಹಿಳೆಗೆ 4.54 ಲಕ್ಷ ರೂ. ವಂಚನೆ, ಸ್ವಲ್ಪ ಯಾಮಾರಿದರು ಹಾಕ್ತಾರೆ ಟೋಪಿ

ADVERTISEMENT ARECA THEFT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment