ಜಿಂಕೆ ಕೊಂಬು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA| 15 ಜೂನ್ 2022

ಜಿಂಕೆ ಕೊಂಬು ಸಾಗಣೆ ಮಾಡುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. DEER

Shimoga Nanjappa Hospital

ಶಿವಮೊಗ್ಗದ ಹಾರನಹಳ್ಳಿಯ ಇಸ್ಮಾಯಿಲ್ ಸಿರಿಗೆರೆ ಮತ್ತು ನಯಾಜುಲ್ಲಾ ಆರೆಮನೆ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ, ಸಿಬ್ಬಂದಿ ಗಣೇಶ್, ಗಿರೀಶ್, ವಿಶ್ವನಾಥ, ಕೃಷ್ಣ, ದಿನೇಶ್, ಮಹೇಶ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಮುಪ್ಪಾನೆ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಏನೆಲ್ಲ ಸಮಸ್ಯೆ ಆಗುತ್ತಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment