ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಅರಣ್ಯ ಜಾಗದಲ್ಲಿ ನಡೆಸುತ್ತಿರುವ ಕ್ವಾರಿಯಿಂದ (quarry) ಓಡಾಡುವ ಲಾರಿಗಳಿಂದ ಮಳೆಗಾಲದಲ್ಲಿ ಜನರಿಗೆ ತೊಂದರೆ ಉಂಟಾಗಲಿದೆ ಎಂದು ತಿಳಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಮಳೆಗಾಲದಲ್ಲಿ ಕ್ವಾರಿ ನಿಲ್ಲಿಸಿ ಎಂದು ಸಿರುಗುಪ್ಪದ ಈಶ್ವರಪ್ಪಗೌಡ, ಸದಾನಂದಗೌಡ, ದೇವರಾಜ ಎಂಬುವವರು ಮನವಿ ಮಾಡಿದ್ದರು. ಹಾಗಾಗಿ ಈಶ್ವರಪ್ಪ ಗೌಡ ಅವರ ಮನೆಗೆ ನುಗ್ಗಿದ ಕೆಲವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು, ಪೊಲೀಸರು ಬರಲು ತಿಳಿಸಿದ್ದರಿಂದ ತೆರಳುತ್ತಿದ್ದ ದೇವರಾಜ ಅವರಿಗೆ ಐಗಿನಬೈಲು ಸಮೀಪ ಅಡ್ಡಗಟ್ಟಿ ಹೆಲ್ಮೆಟ್ನಿಂದ ಹೊಡೆದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















