ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2024
SAGARA : ಮನೆಯಲ್ಲಿ ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಸಾಗರ ಪಟ್ಟಣದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.
ಮೆಕ್ಯಾನಿಕ್ ಆಸಿಫ್ ಅವರ ಪುತ್ರಿ ಆನಮ್ ಫಾತಿಮಾ ಮೃತ ಮಗು. ಮಧ್ಯಾಹ್ನದ ವೇಳೆ ಮನೆಯವರು ನಿದ್ರಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ಮಗು ಆಯ ತಪ್ಪಿ ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಉಸಿರುಗಟ್ಟಿ ಸಾವು ಸಂಭವಿಸಿದೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಕೂಡಲೇ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಕೊನೆಯುಸಿರೆಳೆದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





