ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018
ತಾಳಗುಪ್ಪ | ಹದಿನೈದು ದಿನದೊಳಗೆ ಬಗರ್’ಹುಕುಂ ಸಮಿತಿಗಳನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಅಂತಾ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ತಾಳಗುಪ್ಪದಲ್ಲಿ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಶಾಸಕರು ಈ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸಮಿತಿಗಳ ರಚನೆ ಕುರಿತು ಸರ್ಕಾರ ಭರವಸೆ ನೀಡಿದೆ ಎಂದರು. ಮಲೆನಾಡಿನ ಸೊಪ್ಪಿನಬೆಟ್ಟ, ಕಾನು ಕುರಿತ ಸಮಸ್ಯೆ, ನೀರಾವರಿ ಮತ್ತು ರಸ್ತೆಗಳ ಕುರಿತು ಸದನದ ಗಮನ ಸೆಳೆಯಲಾಗಿದೆ. ಈ ಕುರಿತು ಸರ್ಕಾರ ಸೋಮವಾರ ಉತ್ತರ ನೀಡುವ ಸಾಧ್ಯತೆ ಇದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]