‘ನಮ್ಮಪ್ಪ ಸೈಕಲ್‌ ಕೊಟ್ಟಿದ್ದಾರೆ ಎಂದೇ ಮೊದಲ ಚುನಾವಣೆಯ ಪ್ರಚಾರ ಮಾಡಿದ್ದರುʼ, ಬಿಜೆಪಿಗೆ ಬೇಳೂರು ತಿರುಗೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024

SAGARA : ಮೊದಲ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಬಿ.ವೈ.ರಾಘವೇಂದ್ರಗು ಸ್ವಸಾಮರ್ಥ್ಯ ಇರಲಿಲ್ಲ. ನಮ್ಮಪ್ಪ ಸೈಕಲ್‌ ಕೊಟ್ಟಿದ್ದಾರೆ ಎಂದುಕೊಂಡೇ ಪ್ರಚಾರ ನಡೆಸಿದ್ದರು ಎಂದು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರ ಕುರಿತು ಬಿಜೆಪಿ ನಾಯಕ ಟೀಕೆಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಸಮರ್ಥರಿದ್ದಾರೆ. ಮತದಾರರು ಅವರಿಗೆ ಒಂದು ಅವಕಾಶ ನೀಡಬೇಕು. ಮೊದಲ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಬಿ.ವೈ.ರಾಘವೇಂದ್ರ ಅವರಿಗೆ ಸ್ವಸಾಮರ್ಥ್ಯವಿರಲಿಲ್ಲ. ಭಾಗ್ಯಲಕ್ಷ್ಮಿ ಯೋಜನೆ ಅಡಿ ನಮ್ಮಪ್ಪ ಮಕ್ಕಳಿಗೆ ಸೈಕಲ್‌ ಕೊಟ್ಟಿದ್ದಾರೆ ಎಂದುಕೊಂಡೇ ಪ್ರಚಾರ ಮಾಡಿದ್ದರು. ಈ ಹಿಂದೆ ಬಂಗಾರಪ್ಪ ಅವರು ಜಾರಿಗೆ ತಂದಿದ್ದ ಯೋಜನೆಗಳನ್ನು ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ನೆರವಾಗಲಿವೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಇನ್ನು, ಈಶ್ವರಪ್ಪ ಅವರು ಲೋಕಸಭೆ ಚುನಾವಣ ಕಣದಲ್ಲಿ ಇರುತ್ತಾರೋ ಇಲ್ಲವೋ ಅನ್ನುವುದು ಏ.19ರ ನಂತರ ಗೊತ್ತಾಗುತ್ತದೆ. ಅಲ್ಲಿಯ ತನಕ ಈಶ್ವರಪ್ಪ ಅವರ ಕುರಿತು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಇದನ್ನೂ ಓದಿ – ಹೋಳಿಗೆ ಗೌರಮ್ಮ ಇನ್ನಿಲ್ಲ, ಶಿವಮೊಗ್ಗದಿಂದ ವಿದೇಶಕ್ಕೆ ಹೋಗುತ್ತಿತ್ತು ಇವರ ಹೋಳಿಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment