ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ, ಅಭಿಮಾನಿಗಳಿಂದ ಗೋಶಾಲೆಗೆ ಮೇವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SAGARA NEWS | 22 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಜಿ ಸಚಿವ ಬೇಳೂರು ಗೋಪಾಲೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಇವತ್ತು ಗೋ ಶಾಲೆಗೆ ಮೇವು ವಿತರಣೆ ಮಾಡಿದ್ದಾರೆ.

ಸಾಗರದ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ 55ನೇ ಹುಟ್ಟುಹಬ್ಬದ ಹಿನ್ನೆಲೆ ಮೇವು ನೀಡಲಾಯಿತು. ಸಾಗರದ ವರದಾಪುರದಲ್ಲಿ ಇರುವ ಗೋಶಾಲೆಗೆ ವಿತರಣೆ ಮಾಡಲಾಗಿದೆ.

ಗಣಪತಿ ಮಂಡಗಳಲೆ , ಸುಧಾಕರ ಕುಗ್ವೆ, ಮನೋಜ್ ಕುಗ್ವೆ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment