ಸಾಗರ ಭಾರಂಗಿ ಉಪ ತಹಶೀಲ್ದಾರ್ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ | ತಾಲೂಕಿನ ಭಾರಂಗಿ (BHARANGI) ಹೋಬಳಿಯ ಉಪ ತಹಶೀಲ್ದಾರ್ ನಿಧನರಾಗಿದ್ದಾರೆ (DEATH). ಬೆಂಗಳೂರಿನ ಆಸ್ಪತ್ರೆಯಲ್ಲಿ ಉಪ ತಹಶೀಲ್ದಾರ್ ಕೊನೆಯುಸಿರೆಳೆದಿದ್ದಾರೆ.

ಉಪ ತಹಶೀಲ್ದಾರ್ ಸೋಮಶೇಖರ್ (59) ಅವರು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಸೋಮಶೇಖರ್ ಅವರು ಬಳಲುತ್ತಿದ್ದರು. ಈ ಹಿನ್ನೆಲೆ ಚಿಕಿತ್ಸೆಗೆ ದಾಖಲಾಗಿದ್ದರು. ಸೋಮಶೇಖರ್ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಸಾಗರ ತಾ. ಬಾರಂಗಿ ಹೋಬಳಿ ಉಪ ತಹಶೀಲ್ದಾರರಾಗಿ ಸೇವೆ ಸಲ್ಲಿಸುತ್ತಿದ್ದ ಸೋಮಶೇಖರ್ ರವರ ನಿಧನದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಿ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ‌ನೀಡಲೆಂದು ಪ್ರಾರ್ಥಿಸುತ್ತೇನೆ.ಹರತಾಳು ಹಾಲಪ್ಪ, ಸಾಗರ ಶಾಸಕ

Shimoga Nanjappa Hospital

ಇದನ್ನೂ ಓದಿ – ಎರಡು ಬೈಕುಗಳಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಲಾರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2022

Leave a Comment