ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಭಾರತ್ ಜೋಡೋ (BHARAT JODO) ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಇಡೀ ದೇಶವನ್ನು ಜೋಡಿಸುವ ಕೆಲಸವನ್ನು ಮಾಡಿದರು. ಈ ಯಾತ್ರೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್, ವೈರಲ್ ಆಯ್ತು ಫೋಟೋ, ಯಾವಾಗ ಸೇರ್ಪಡೆ?
ಸಾಗರ್ ಹೋಟೆಲ್ ವೃತ್ತದಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾತ್ರೆಯಲ್ಲಿ ರಾಜಕೀಯ ಮಾತನಾಡದೆ ಶಾಂತಿ, ಸೌಹಾರ್ದತೆಗೆ ಒತ್ತು ನೀಡಲಾಗಿತ್ತು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್, ಸುರೇಶ್ ಬಾಬು, ಮಧು ಮಾಲತಿ, ಎನ್.ಲಲಿತಮ್ಮ, ಮಂಡಗಳಲೆ ಗಣಪತಿ, ಮಹಾಬಲ ಕೌತಿ, ಸಫಿಯಾ, ಸುಮಂಗಲಾ ರಾಮಕೃಷ್ಣ, ಡಿ.ದಿನೇಶ್, ಅಶೋಕ್ ಬೇಳೂರು, ರವಿ ಲಿಂಗನಮಕ್ಕಿ, ಸೈಯದ್ ಅನ್ವರ್ ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ