SAGARA | ಸೈಕಲ್, ಬೈಕ್ ಡಿಕ್ಕಿ, ಸೈಕಲ್ ಸವಾರ ಸಾವು, ಬೈಕ್ ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 09 FEBRUARY 2021

ಸೈಕಲ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ.

ಸಾಗರ ತಾಲೂಕು ತಾಳಗುಪ್ಪದ ಮರತ್ತೂರು ಗ್ರಾಮದ ಸಮೀಪದ ತಿರುವಿನಲ್ಲಿ ಸಂಭವಿಸಿದೆ. ಸೈಕಲ್ ಸವಾರ ಮರತ್ತೂರಿನ ಅಣ್ಣಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿದ್ದಾಪುರ ತಾಲೂಕು ನೆಜ್ಜೂರಿನ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬೈಕ್ ಸವಾರನಿಗೂ ಗಾಯವಾಗಿದೆ.

ಮರತ್ತೂರು ಕ್ರಾಸ್‍ನಲ್ಲಿ ವಿದ್ಯುತ್ ದೀಪವಿರದ ಕಾರಣ ಎದುರಿಗಿದ್ದವರು ಕಾಣಿಸದೆ ಅಪಘಾತ ಸಂಭವಿಸಿರುವ ಶಂಕೆ ಇದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment