ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ (Student) ಬೈಕ್‌ ಡಿಕ್ಕಿ ಹೊಡೆದಿದೆ. ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ.

JNNCE-ADMISSION-2025-26

ಸೊರಬ ರಸ್ತೆಯ ಸಾಮಿಲ್‌ ಸಮೀಪ ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಮಿಂದುಶ್ರೀಗೆ ಸಾಗರ ಪಟ್ಟಣದ ಕಡೆಗೆ ತೆರಳುತ್ತಿದ್ದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಿಂದುಶ್ರೀ ಕೆಳಗೆ ಬಿದ್ದಿದ್ದು ಮೈಕೈ ತರಚಿದೆ. ಕಾಲು ಮತ್ತು ಸೊಂಟದ ಭಾಗಕ್ಕೆ ಒಳಪೆಟ್ಟು ಬಿದ್ದಿದೆ.

ಮಿಂದುಶ್ರೀಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಪಾಕ್‌ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್‌, ಏನಂದ್ರು?

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment