ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಬಸ್ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ (Student) ಬೈಕ್ ಡಿಕ್ಕಿ ಹೊಡೆದಿದೆ. ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ.

ಸೊರಬ ರಸ್ತೆಯ ಸಾಮಿಲ್ ಸಮೀಪ ಬಸ್ ಇಳಿದು ರಸ್ತೆ ದಾಟುತ್ತಿದ್ದ ಮಿಂದುಶ್ರೀಗೆ ಸಾಗರ ಪಟ್ಟಣದ ಕಡೆಗೆ ತೆರಳುತ್ತಿದ್ದ ಸ್ಪ್ಲೆಂಡರ್ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಿಂದುಶ್ರೀ ಕೆಳಗೆ ಬಿದ್ದಿದ್ದು ಮೈಕೈ ತರಚಿದೆ. ಕಾಲು ಮತ್ತು ಸೊಂಟದ ಭಾಗಕ್ಕೆ ಒಳಪೆಟ್ಟು ಬಿದ್ದಿದೆ.
ಮಿಂದುಶ್ರೀಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್ ಎಸ್ಟೇಟ್ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್, ಏನಂದ್ರು?


LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






