ಲಾರಿ ಅಡಿ ಸಿಲುಕಿ ಬೈಕ್‌ನ ಮುಂಭಾಗ ಪೀಸ್‌ ಪೀಸ್‌, ಹೇಗಾಯ್ತು ಅಪಘಾತ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 DECEMBER 2023

ANANDAPURA : ರಿವರ್ಸ್‌ ಬರುತ್ತಿದ್ದ ಲಾರಿಗೆ ಸಿಲುಕಿ ಬೈಕ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ಮಲ್ಲಂದೂರಿನಲ್ಲಿ ಘಟನೆ ಸಂಭವಿಸಿದೆ.

ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಬೈಕ್‌ ರಿವರ್ಸ್‌ ತೆಗೆಯುತ್ತಿದ್ದ ಲಾರಿಯನ್ನು ದಾಟಿ ಹೋಗಲು ಯತ್ನಿಸಿದೆ. ಈ ಹೊತ್ತಿಗೆ ಎದುರಿನಿಂದ ಮತ್ತೊಂದು ವಾಹನ ಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಸವಾರ ಬೈಕಿನಿಂದ ಕೆಳಗೆ ಹಾರಿದ್ದಾನೆ. ಆದರೆ ಬೈಕ್‌ ಮುಂದಿದ್ದ ಲಾರಿಗೆ ಡಿಕ್ಕಿ ಹೊಡೆದು ಅದರ ಚಕ್ರಕ್ಕೆ ಸಿಲುಕಿದೆ. ಬೈಕ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್‌ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment