ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ತಾಲ್ಲೂಕಿನ ಹುಲಿದೇವರಬನ ಗ್ರಾಮದ ಸಮೀಪ, ಶರಾವತಿ ನದಿ (River) ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತನನ್ನು ಹುಲಿದೇವರಬನದ ಸಿದ್ದಯ್ಯ (65) ಎಂದು ಗುರುತಿಸಲಾಗಿದೆ. ಮೂರು ದಿನದ ಹಿಂದೆ ಮನೆಗೆ ಮರಳದ ಜಾನುವಾರು ಹುಡುಕಿಕೊಂಡು ಹೋದವರು ಮರಳಿ ಬಂದಿರಲಿಲ್ಲ. ಈ ಕುರಿತು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?




LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















